MGK SOLAR TRAP
  • Home
  • About Us
  • Products
  • Gallery
    • Photo Gallery
    • Video Gallery
  • Contact Us

Video Gallery

HomeVideo Gallery
Powered by honda MGK shlash mower ಅಡಿಕೆ ಗರಿ ಆರಿಸದೇ ಕಳೆ ಹೊಡೆಯಬಹುದು
ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು. ಒಂದೇ ಮಣ್ಣು ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ  ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ. ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು  ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ  ಕತ್ತರಿಸಿ.  ಬುಡ ಸಮೇತ ಕಿತ್ತು ಹಾಕುವುದು ಬೇಡ.  ಪಾರ್ಕ್ ಗಳಲ್ಲಿ ಇರುವಂತೆ 1 ಇಂಚು ಕಳೆ ಉಳಿಯಲು ಬಿಡಿ.  ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ.  ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ.  ತೋಟದ ಇಳುವರಿಯನ್ನು ಹೆಚ್ಚಿಸುವುದು.  
ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.  ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ ಧನ್ಯವಾದಗಳು. ಅಥವಾ ವೆಬ್ಸೈಟ್ ನೋಡಿ. www.mgksolartrap.com
External flail mower stuble mower chain shlasher string Trimmer gearless mini tractor.
Gearless ಮಿನಿ ಟ್ರಾಕ್ಟರ್ ನಿಮ್ಮ ತೋಟದಲ್ಲಿ ಓಡಿಸಿ ನೋಡಬಹುದು. ಅಡಿಕೆ ಬೆಳೆಗಾರರು ಗರಿ ಆರಿಸಿದೆ ಕಳೆ ಹೊಡೆಯಬಹುದು
powered by Honda shlash mower arecanut grass cutting machine
6 November 2025
2 November 2025
ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು. ಒಂದೇ ಮಣ್ಣು ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ  ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ. ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು  ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ  ಕತ್ತರಿಸಿ.  ಬುಡ ಸಮೇತ ಕಿತ್ತು ಹಾಕುವುದು ಬೇಡ.  ಪಾರ್ಕ್ ಗಳಲ್ಲಿ ಇರುವಂತೆ 1 ಇಂಚು ಕಳೆ ಉಳಿಯಲು ಬಿಡಿ.  ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ.  ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ.  ತೋಟದ ಇಳುವರಿಯನ್ನು ಹೆಚ್ಚಿಸುವುದು.  
ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.  ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ ಧನ್ಯವಾದಗಳು. ಅಥವಾ ವೆಬ್ಸೈಟ್ ನೋಡಿ. www.mgksolartrap.com
Exchange kisan kraft stuble mower gearless mini garden tractor 22 hp
layout grass cutting machine new model mgk shlash mower
Powered by honda MGK shlash mower new model grass cutting machine first time in India
ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು. ಒಂದೇ ಮಣ್ಣು ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ  ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ. ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು  ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ  ಕತ್ತರಿಸಿ.  ಬುಡ ಸಮೇತ ಕಿತ್ತು ಹಾಕುವುದು ಬೇಡ.  ಪಾರ್ಕ್ ಗಳಲ್ಲಿ ಇರುವಂತೆ 1 ಇಂಚು ಕಳೆ ಉಳಿಯಲು ಬಿಡಿ.  ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ.  ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ.  ತೋಟದ ಇಳುವರಿಯನ್ನು ಹೆಚ್ಚಿಸುವುದು.  
ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.  ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ ಧನ್ಯವಾದಗಳು. ಅಥವಾ ವೆಬ್ಸೈಟ್ ನೋಡಿ. www.mgksolartrap.com
ಗೇರ್ ಲೆಸ್ ಮಿನಿ ಟ್ರ್ಯಾಕ್ಟರ್ ಅಡಿಕೆ ತೋಟದಲ್ಲಿ ಗರಿ ಆರಿಸದೇ ಡ್ರಿಪ್ ಪೈಪ್ ಎತ್ತದೇ ಕಳೆ ಹೊಡೆಯಬಹುದು
Powered by Honda MGK shlash mower ಅಡಿಕೆ ತೋಟದಲ್ಲಿ ಗರಿ ಆರಿಸದೇ ಕಳೆ ಹೊಡೆಯಬಹುದು make in INDIA
ಭೂಮಿ ತನ್ನ ಸವಕಳಿಯ ರಕ್ಷಣೆಗಾಗಿ, ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುದಕ್ಕಾಗಿ, ಸೂರ್ಯನ ಪ್ರಖರ ಕಿರಣಗಳಿಂದ ರಕ್ಷಿಸುವುದಕ್ಕಾಗಿ, ನೀರಾವಿಯನ್ನು ತಡೆಗಟ್ಟುವುದಕ್ಕಾಗಿ, ಕೋಟ್ಯಾಂತರ ಸೂಕ್ಷ್ಮ ಜೀವಿಗಳ ಆವಾಸಕ್ಕಾಗಿ ನಿರ್ಮಿಸುವ ವ್ಯವಸ್ಥೆಯೇ ಹುಲ್ಲು. ಒಂದೇ ಮಣ್ಣು ಒಂದೇ ನೀರು ಕುಡಿದರೂ, ಬೆಳೆಯುವ ಸಸ್ಯ ವೈವಿಧ್ಯಗಳು ನೂರಾರು ಮತ್ತು ಸಸ್ಯದ ವಾಸನೆ ರುಚಿ ಎಲ್ಲವೂ ನೂರಾರು. ನಮ್ಮ ಶರೀರಕ್ಕೆ ಷಡ್ರಸ ಭೋಜನವು ಎಷ್ಟು ಅಗತ್ಯವೋ, ಅಂತೆಯೇ ಭೂಮಿಯ ಆರೋಗ್ಯಕ್ಕೆ  ಷಡ್ರಸ ಭೋಜನಾ ವ್ಯವಸ್ಥೆಯೇ ಹುಲ್ಲು. ಆ ಹುಲ್ಲನ್ನು ನಾವು ವಿಷ ಹೊಡೆದು ನಾಶ ಮಾಡಿದರೆ, ಭೂಮಿಗೆ ಸಹಜವಾಗಿ ಸಿಗಬೇಕಾದ ಪೋಷಕಾಂಶಗಳನ್ನು ನಾಶ ಮಾಡಿದಂತಲ್ಲವೇ? ಒಂದು ಇಂಚಿನ ಸಾವಯವ ಇಂಗಾಲಯುಕ್ತ ಮೇಲ್ಮಣ್ಣಿನ ಪದರ ಉಂಟಾಗಬೇಕಾದರೆ ಧಾರಾಳ ಸವಯವ ವಸ್ತು ಬಿದ್ದು ಕಳಿತರೆ, ಒಂದು ಸಾವಿರ ವರ್ಷವಾದರೂ ಬೇಕಾಗಬಹುದಂತೆ. ಕೋಟ್ಯಾಂತರ ವರ್ಷಗಳಿಂದ ರಚಿತವಾದ ಭೂಮಿಯನ್ನು  ನಮ್ಮ ಸ್ವಾರ್ಥಕ್ಕಾಗಿ, ಕೃಷಿಯ ಸುಲಭಕ್ಕಾಗಿ, ಕಳೆಯೆಂದು ಉದ್ಘೋಷಿಸಿ ನಾಶ ಮಾಡಲು ನಮಗೆ ಹಕ್ಕಿದೆಯೇ? ಪ್ರಕೃತಿ ಸಹಜ ವಿಧಾನದಿಂದ ನಮ್ಮ ಅನುಕೂಲಕ್ಕೆ ಎಷ್ಟು ಬೇಕೋ ಅಷ್ಟು ನಿವಾರಿಸಿಕೊಂಡು ಸಹಜೀವನಕ್ಕೆ ಶರಣು ಹೋಗುವುದು ಲೇಸೆಂಬ ಸಿದ್ಧಾಂತವನ್ನು ಒಪ್ಪಿಕೊಳ್ಳುವುದು ಒಳ್ಳೆಯದು ಎಂಬುದು ನನ್ನ ನಂಬಿಕೆ.ಅಲ್ಲವಾದರೆ, ಶರೀರದಲ್ಲಿ ಆದ ಗಾಯದ ಮೇಲ್ಪದರವನ್ನು ಕಿತ್ತಾಗ ಆಗುವ ನವೆ, ಉರಿ ಭೂಮಿಗೂ ಆಗಿ ಪ್ರತಿ ರೋಧವನ್ನು ವ್ಯಕ್ತಪಡಿಸೀತು. ಕಳೆಯನ್ನು ಬೆಳೆಸಿ ಮತ್ತೆ  ಕತ್ತರಿಸಿ.  ಬುಡ ಸಮೇತ ಕಿತ್ತು ಹಾಕುವುದು ಬೇಡ.  ಪಾರ್ಕ್ ಗಳಲ್ಲಿ ಇರುವಂತೆ 1 ಇಂಚು ಕಳೆ ಉಳಿಯಲು ಬಿಡಿ.  ಸುಲಭವಾಗಿ ಕಳೆ ಕತ್ತರಿಸುವ ಯಂತ್ರಗಳನ್ನು ಬಳಸಿ.  ಪದೇ ಪದೇ ಬರುವ ಕಳೆ ನಮಗೆ ಹಸಿರು ಎಲೆ ಗೊಬ್ಬರವಾಗಿ ಭೂಮಿಯಲ್ಲಿ ಸೂಕ್ಷ್ಮದ ಜೀವಾಣುಗಳು ಎರೆಹುಳು ಸಮೃದ್ಧ ವಾಗಿ ಬೆಳೆಯುತ್ತವೆ.  ತೋಟದ ಇಳುವರಿಯನ್ನು ಹೆಚ್ಚಿಸುವುದು.  
ದಯವಿಟ್ಟು ಕಳೆನಾಶಕ ಕ್ರಿಮಿನಾಶಕ ಬಳಕೆ ಬಿಡಿ.  ಹೆಚ್ಚಿನ ಮಾಹಿತಿಗಾಗಿ 98809 73218 ಸಂಪರ್ಕಿಸಿ ಧನ್ಯವಾದಗಳು. ಅಥವಾ ವೆಬ್ಸೈಟ್ ನೋಡಿ. www.mgksolartrap.com
Powered by Honda MGK shlash mower first time in India ಅಡಿಕೆ ಗರಿ ಆರಿಸದೇ ಕಳೆ ಹೊಡೆಯಬಹುದು
View More Subscribe

About

MGK Solar  Trap ನ ಉದ್ದಿಮೆಯನ್ನು 18-10-2017 ರಂದು ಪ್ರಾರಂಭವಾದ ಈ ಉದ್ದಿಮೆ ಯಶಶ್ವಿಯಾಗಿ ನಡೆಯುತ್ತಿದೆ. ರಾಜ್ಯದ ಹಲವು ಕೃಷಿ ವಿಶ್ವ ವಿದ್ಯಾಲಯಗಳಿಗೆ ಪರೀಕ್ಷಿಸಲು ಕೊಟ್ಟಿದ್ದು ಕೃಷಿ ವಿಜ್ಞಾನಿಗಳು, ಕೀಟ ಶಾಸ್ತ್ರಜ್ಞರು ತುಂಬಾ ಮೆಚ್ಚುಗೆ ವ್ಯಕ್ತಪಡಿಸಿ ದೃಢೀಕರಿಸಿ ಹಾಗೂ ರೈತರಿಗೆ ಖರೀದಿಸಿ ಬಳಸಲು ಸಲಹೆ ಕೊಡುತ್ತಿದ್ದಾರೆ.

Quick Links

  • Home
  • About Us
  • Products
  • Gallery
  • Contact Us

Products

  • MGK Solar Trap Normal Model-I
  • MGK Solar Trap New Model-II
  • MGK Brush Cutter
  • MGK Weed Cutter
  • MGK Flailmower
  • Mini Garden tractor
  • Ride on Lawnmower

Contact Us

LAKSHMI AGENCIES, Near Durgadevi Temple.
8th cross. 3rd main. Hmt layout. Nagasandra.
Bangalore. 560073.
Lakshmi Agencies, RMC ಲಿಂಕ್ ರಸ್ತೆ . ಎಪಿಎಂಸಿ ರೋಡ್. ಈರುಳ್ಳಿ ಮಾರ್ಕೆಟ್ ಮುಂಭಾಗ. ದಾವಣಗೆರೆ. 577002
info@mgksolartrap.com
(+91) 9880973218
(+91) 9901928191

@ Copyright 2023 MGK Solar Trap - developed by Radiant Software Technologies

WhatsApp us